ಕರಾವಳಿ

ಬಜರಂಗದಳದ ಮುಖಂಡ ಶರಣ್ ಪಂಪ್‌ ವೆಲ್ ಪೊಲೀಸ್ ವಶಕ್ಕೆ

ಮಂಗಳೂರು: ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಹಾಗೂ ಬಜರಂಗದಳದ ಮುಖಂಡ ಶರಣ್ ಪಂಪ್‌ ವೆಲ್ ಅವರನ್ನು ಮಂಗಳೂರು ನಗರ ಪೊಲೀಸರು ಇಂದು ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!