ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ಸೇನಾ ಚಾಪರ್ ಪತನ: ಪೈಲಟ್ ಸಾವು

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ.

ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!