ಕರಾವಳಿಕ್ರೈಂ

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

Oplus_131072

ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!