ಕರಾವಳಿ

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲಾ ಪ್ರಾರಂಭೋತ್ಸವ

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲೆಯ 2025-26ನೇ ಶೈಕ್ಷಣಿಕ ವರ್ಷದ ಆರಂಭವನ್ನು ವೈವಿಧ್ಯಮಯ ಚಟುವಟಿಕೆಗಳ ಮೂಲಕ ಆಕರ್ಷಕವಾಗಿ ನಡೆಯಿತು.

ಪ್ರಾಂಶುಪಾಲರು, ಮುಖ್ಯ ಶಿಕ್ಷಕರುಹಾಗೂ ಶಿಕ್ಷಕರು ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!