ಪುತ್ತೂರು: ನಗರಸಭಾ ಸದಸ್ಯರೋರ್ವರು ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿದೆ.
ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟಿ ಅವರ ಬೈಕ್ ,ಶರ್ಟ್, ಕನ್ನಡಕ, ಮೊಬೈಲ್ ಪಾಣೆಮಂಗಳೂರು ಹಳೆ ಸೇತುವೆ ಬಳಿ ಪತ್ತೆಯಾಗಿದೆ. ಸದ್ಯ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.