ಅಹಮದಾಬಾದ್ ವಿಮಾನ ದುರಂತ: ಅಮಿತ್ ಶಾ, ಮೋಹನ್ ನಾಯ್ಡು ಜೊತೆ ಪ್ರಧಾನಿ ಮೋದಿ ಮಾತುಕತೆ

ಅಹಮದಾಬಾದ್ ವಿಮಾನ ದುರಂತ ವಿಚಾರವಾಗಿ
ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ವಿಮಾನ ಅಪಘಾತದ ನಂತರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಅಹಮದಾಬಾದ್‌ಗೆ ತಲುಪಿಸುವಂತೆ ಅವರು ಸೂಚಿಸಿದ್ದಾರೆ.
