ಕರಾವಳಿ

ನಾಳೆ(ಜೂ.16) ಕುಂಬ್ರದಲ್ಲಿ ಹನಿಬೀ ಅಲ್ ಬಿರ್ರ್ ಪ್ರಿ ಸ್ಕೂಲ್ ಉದ್ಘಾಟನೆ

ಪುತ್ತೂರು: ಹನಿಬೀ ಅಲ್ ಬಿರ್ರ್ ಪ್ರಿ ಸ್ಕೂಲ್ ಕುಂಬ್ರದ ಎಂ.ಎಚ್ ಆರ್ಕೇಡ್ ನಲ್ಲಿ ಜೂ.16ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.


ಸಮಸ್ತ ಮುಶಾವರ ಸದಸ್ಯ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಉದ್ಘಾಟಿಸಲಿದ್ದು, ಬುರ್ಹಾನ್ ತಂಙಳ್ ದುವಾ ನೆರವೇರಿಸಲಿದ್ದಾರೆ. ಮಧುರಾ ಗ್ರೂಪ್ ನ ಚೇರ್ಮೆನ್ ಹನೀಫ್ ಮಧುರಾ ಅಧ್ಯಕ್ಷತೆ ವಹಿಸಲಿದ್ದಾರೆ.
ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!