ಕರಾವಳಿ

ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಮಂದಿ ಪೊಲೀಸರ ವರ್ಗಾವಣೆ

ಮಂಗಳೂರು: ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನೇಕ ಪೊಲೀಸರನ್ನು ವರ್ಗಾವಣೆಗೊಳಿಸಲಾಗಿದೆ.

7 ಮಂದಿ ಎಎಸ್ಸೈ, 31 ಮಂದಿ ಹೆಡ್‌ಕಾನ್‌ಸ್ಟೇಬಲ್, 78 ಮಂದಿ ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಆಡಳಿತಾತ್ಮಕ/ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!