ಇಂದು ಪಾಪೆಮಜಲು ಪ್ರೌಢಶಾಲೆಯಲ್ಲಿ ಅಭಿನಂದನಾ ಸಮಾರಂಭ
ಪುತ್ತೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಹಾಗೂ 100% ಫಲಿತಾಂಶ ಪಡೆದ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಜೂ.30ರಂದು ನಿವೃತ್ತಿ ಹೊಂದಲಿರುವ ಪಾಪೆಮಜಲು ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಮೇಬಲ್ ಡಿ’ಸೋಜ ಅವರಿಗೆ
ಅಭಿನಂದನಾ ಸಮಾರಂಭ ಜೂ.27ರಂದು ಅಪರಾಹ್ನ 2 ಗಂಟೆಗೆ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕ
ಬಿ ಮೋನಪ್ಪ ಪೂಜಾರಿ ಹಾಗೂ ಶಾಲಾ ಕಾರ್ಯಾಧ್ಯಕ್ಷ
ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.