ಕರಾವಳಿಕ್ರೈಂ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್: ಮತ್ತೊಂದು ಪ್ರಕರಣ ದಾಖಲು

Oplus_0

ಧರ್ಮಸ್ಥಳ: ಜು.1ರಂದು ಧರ್ಮಸ್ಥಳ ನಿವಾಸಿ ರಮೇಶ್ ಎಂಬವರು ತನ್ನ ಫೇಸ್‌ ಬುಕ್‌ ಖಾತೆಯನ್ನು  ಪರಿಶೀಲಿಸಿಸುತ್ತಿದ್ದಾಗ, Vijaya Viji ಎಂಬ ಫೇಸ್‌ ಬುಕ್‌ ಖಾತೆಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ಕಂಡು ಬಂದಿದೆ. ಈ ಬಗ್ಗೆ  ಅವರು ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 37/2025 ಕಲಂ 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!