Uncategorized

ಅನುಮತಿ ಪಡೆಯದೇ ಎಸ್ ಡಿ ಪಿ ಐ ಪ್ರತಿಭಟನೆ : ಪ್ರಕರಣ ದಾಖಲು

ದಿನಾಂಕ: ಜು.2ರಂದು ಸಂಜೆ ಕಿಲ್ಲೆ ಮೈದಾನದ ಬಳಿ, SDPI ಪುತ್ತೂರು ವಿಧಾನಸಭಾ ಕ್ಷೇತ್ರ ವತಿಯಿಂದ ನಡೆದ ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_0

ಅಧ್ಯಕ್ಷ ಅಶ್ರಫ್ ಬಾವು ಹಾಗೂ ಇತರೆ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮ ಗುಂಪು ಸೇರಿ, ಧ್ವನಿವರ್ಧಕವನ್ನು ಬಳಸಿ, ಪ್ರತಿಭಟನೆ ನಡೆಸಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ  ಆರೋಪಿತರುಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 53-2025 ಕಲಂ 189(ಸಿ),  ಬಿ.ಎನ್.ಎಸ್ ಮತ್ತು ಕಲಂ 109 ಕರ್ನಾಟಕ ಪೊಲೀಸ್ ಕಾಯ್ದೆ 1963 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!