ಪುತ್ತೂರು: ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ.