ಕರಾವಳಿ ಧರ್ಮಸ್ಥಳ: ಕಾರ್ಯಾಚರಣೆಗೆ ಶ್ವಾನದಳ ಎಂಟ್ರಿ July 29, 2025 news_bites_admin ಧರ್ಮಸ್ಥಳ: ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿ-ಮೊದಲ ಪಾಯಿಂಟ್ ಉತ್ಖನನದಲ್ಲಿ ಏನೂ ಸಿಗದ ಹಿನ್ನಲೆ ಸ್ಥಳಕ್ಕೆ ಆಗಮಿಸಿದ ಶ್ವಾನದಳ ತಂಡವನ್ನು ಕರೆಸಿಕೊಳ್ಳಲಾಗಿದೆ. ಆ ಮೂಲಕ ಕಾರ್ಯಾಚರಣೆ ಮುಂದುವರಿಯಲಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...