ಕರಾವಳಿ

ಧರ್ಮಸ್ಥಳ: ದೂರುದಾರ ಗುರುತಿಸಿರುವ 6ನೇ ಸ್ಥಳದಲ್ಲಿ ಶವದ ಅವಶೇಷಗಳು ಪತ್ತೆ!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿರುವ 6ನೇ ಸ್ಥಳದಲ್ಲಿ ಶವದ ಅವಶೇಷಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!