


ಪುತ್ತೂರು: ಅನ್ಸಾರುದ್ದೀನ್ ಜಮಾಅತ್ ಕಮಿಟಿ ಪುತ್ತೂರು ಇದರ ಮಾಜಿ ಅಧ್ಯಕ್ಷ, ಉದ್ಯಮಿ ಯು ಅಬ್ದುಲ್ಲಾ ಹಾಜಿ (76ವ) ಅಲ್ಪಕಾಲದ ಅಸೌಖ್ಯದಿಂದಾಗಿ ಆ.2ರಂದು ನಿಧನರಾದರು.
ಅಬ್ದುಲ್ಲ ಹಾಜಿಯವರು ಸಾಲ್ಮರ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದು ಅಡಿಕೆ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ

Like this:
Like Loading...