ಕರಾವಳಿ ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ವೀಕ್ಷಣೆ August 8, 2025 news_bites_admin ಪುತ್ತೂರು: ಅರಿಯಡ್ಕ ಗ್ರಾಮದ ಮೇಲಿನ ಬಳ್ಳಿಕಾನ ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೊಕ್ ಕುಮಾರ್ ರೈ ಅವರು ರೂ.10 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು ಅದರ ಕಾಮಗಾರಿ ನಡೆಯುತ್ತಿರುವುದನ್ನು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ವೀಕ್ಷಣೆ ಮಾಡಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...