ವಿಟ್ಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರ.ಕಾರ್ಯದರ್ಶಿಯಾಗಿ ಶಾಫಿ ಸೂರ್ಯ
ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಶಾಫಿ ಸೂರ್ಯ ಆಯ್ಕೆಯಾಗಿದ್ದಾರೆ.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ ಮತ್ತು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ನಾಸಿರ್ ಕೋಲ್ಪೆಯವರ ಶಿಫಾರಸಿನ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ ಶಾಹುಲ್ ಹಮೀದ್ ರವರು ಖಲಂದರ್ ಶಾಫಿ ಸೂರ್ಯ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.