ಕರಾವಳಿರಾಜಕೀಯ ಅರಿಯಡ್ಕ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ದಿಗೆ ಅನುದಾನ ಒದಗಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ August 10, 2025 news_bites_admin ಪುತ್ತೂರು: ಅರಿಯಡ್ಕ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಿಯಡ್ಕ ವಲಯ ಕಾಂಗ್ರೆಸ್ಸಿನ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಇನ್ನಿತರ ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...