ಕರಾವಳಿಕ್ರೈಂ

ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ, ಆರು ಮಂದಿ ಆರೋಪಿಗಳು ವಶಕ್ಕೆ-ಬಿಡುಗಡೆ


ಬೆಳ್ತಂಗಡಿ: ಆ.6ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.



ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್(30) ಹಾಗೂ ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ.

Leave a Reply

Your email address will not be published. Required fields are marked *

error: Content is protected !!