ಕರಾವಳಿಕ್ರೈಂ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತೆ ಸುದ್ದಿ ಪ್ರಸಾರ: ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ “ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು, ಧರ್ಮಗಳ‌ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ, ಮತ್ತು ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ  ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಆ.10ರಂದು ಪುತ್ತೂರು ನಗರ  ಪೊಲೀಸ್ ಠಾಣೆಯಲ್ಲಿ  ಸುಮೋಟೋ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!