ರಾಜಕೀಯರಾಜ್ಯ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ದಿಢೀರ್ ರಾಜೀನಾಮೆ

ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಗಳನ್ನು ಕೆ.ಎನ್ ರಾಜಣ್ಣ ನೀಡಿದ್ದರು. ಪಕ್ಶದ ಹಿರಿಯ ನಾಯಕರ ಎಚ್ಚರಿಕೆಯ ಹೊರತಾಗಿಯೂ ಕೆಎನ್ ರಾಜಣ್ಣ ಪದೇ ಪದೇ ಹೇಳಿಕೆ ನೀಡುತ್ತಿದ್ದದ್ದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!