ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ (29) ಅವರು ಆ.16ರಂದು ನಿಧನರಾಗಿದ್ದಾರೆ.
ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ. ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.