ಕರಾವಳಿಕ್ರೈಂ

ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ದಸ್ತಗಿರಿ

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. 

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉನ್ಮೇಶ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!