ಕರಾವಳಿರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಜಯಭೇರಿ

ಕಡಬ ಪಟ್ಟಣ ಪಂಚಾಯತ್ ಗೆ ನಡೆದ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಕಡಬ ಪಟ್ಟಣ ಪಂಚಾಯತ್  ಕಾಂಗ್ರೆಸ್ ಪಾಲಾಗಿದೆ.

Leave a Reply

Your email address will not be published. Required fields are marked *

error: Content is protected !!