
ಪುತ್ತೂರು: ಪುತ್ತೂರು ನಗರ ವಲಯ ಮಟ್ಟದ 14ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಮೌಂಟನ್ ವ್ಯೂ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿದೆ
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮ್ಮದ್ ಅಶ್ರಫ್ ಮತ್ತು ಕೋಚ್ ಮೊಹಮ್ಮದ್ ಇರ್ಷಾದ್ ತರಬೇತಿ ನೀಡಿರುತ್ತಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Like this:
Like Loading...