ಕರಾವಳಿ ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ August 25, 2025 news_bites_admin ಪುತ್ತೂರು: ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...