ಕರಾವಳಿ

ಶಿಕ್ಷಕರ ದಿನಾಚರಣೆ ಹಿನ್ನೆಲೆ: ಶಿಕ್ಷಣ ಇಲಾಖೆಯ ಪ್ರಮುಖರಿಂದ ಶಾಸಕ ಅಶೋಕ್ ರೈ ಜೊತೆ ಚರ್ಚೆ

ಪುತ್ತೂರು: ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಣ ಇಲಾಖೆಯ ಪ್ರಮುಖರು‌ ಶಾಸಕ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!