ಪುತ್ತೂರು: ಬಿರುಮಲೆ ಬೆಟ್ಟ ಅಭಿವೃದ್ದಿ ಕುರಿತು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಶಾಸಕರ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಸಮಿತಿ ಅಧ್ಯಕ್ಷ ಜಗಜೀವನ್ ದಾಸ್ ರೈ, ಕಾರ್ಯದರ್ಶಿ ನಿತಿನ್ ಪಕ್ಕಳ, ಸದಸ್ಯರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಹಾಗೂ ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ ಇದ್ದರು.