ರಾಜ್ಯರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!