ಕರಾವಳಿ

ಪುತ್ತೂರು: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿ‌ ಆಚರಣೆ

ಪುತ್ತೂರು: ಇಲ್ಲಿನ ಗಾಂಧಿಕಟ್ಟೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿ‌ ದಿನಾಚರಣೆ ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್, ತಹಶಿಲ್ದಾರ್ ನಾಗರಾಜ್, ಗಾಂಧಿಕಟ್ಟೆ ಸಮಿತಿ‌ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸಹಿತ ಗಣ್ಯರು ಇದ್ದರು.

Leave a Reply

Your email address will not be published. Required fields are marked *

error: Content is protected !!