ರಾಜ್ಯ

ನಿತಿನ್ ಶಿವಾಂಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಹಾನಾ ಸೈಯ್ಯದ್ 

ಜನಪ್ರಿಯ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ವಿವಾಹವಾದರು. ಇಬ್ಬರ ಧರ್ಮ ಬೇರೆ ಬೇರೆಯಾಗಿದ್ದರೂ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!