ಕರಾವಳಿಕ್ರೈಂ

ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿಗೆ ನ್ಯಾಯಾಂಗ ಬಂಧನ

ಅಪಘಾತದ ಗಾಯಾಲುಗಳನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂಬ್ಯುಲೆನ್ಸಿಗೆ ಅಡ್ಡಿ ಪಡಿಸಿದ ಸ್ಕೂಟರ್ ಸವಾರನಿಗೆ ನ್ಯಾಯಾಲಯವು ನ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!