ಕರಾವಳಿಕ್ರೈಂ

ಅಕ್ರಮ ಗೋಹತ್ಯೆ ಪ್ರಕರಣ: ಮನೆ ಜಫ್ತಿ


ಧರ್ಮಸ್ಥಳ  ಪೊಲೀಸ್ ಠಾಣಾ  ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ  ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ @ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!