ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ದ್ವಿಚಕ್ರ ವಾಹನ ನೀಡಿದ ತಾಯಿಗೆ ಭರ್ಜರಿ ದಂಡ ವಿಧಿಸಿದ ನ್ಯಾಯಾಲಯ



ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ದ್ವಿಚಕ್ರ ವಾಹನ ಚಲಾಯಿಸಿದ ಆರೋಪದ ಹಿನ್ನೆಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ.

ಸಾಂದರ್ಭಿಕ ಚಿತ್ರ


ದ್ವಿಚಕ್ರ ವಾಹನವನ್ನು ಅದರ ಮಾಲಕಿ ಹತಿಜಮ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಅ.10ರಂದು ಬೈಕಂಪಾಡಿಯಲ್ಲಿ ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದಕ್ಕೆ ಮಾಲಕಿಗೆ 26,000 ರೂ.ದಂಡ ವಿಧಿಸಿ ಆದೇಶಿಸಿದೆ

Leave a Reply

Your email address will not be published. Required fields are marked *

error: Content is protected !!