ಕರಾವಳಿ

ಚಕ್ರ ಎಸೆತ: ಅಭಿಷೇಕ್ ಎಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಎಸ್ ಅವರು ಚಕ್ರ ಎಸೆತದಲ್ಲಿ ಪುತ್ತೂರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!