ಕರಾವಳಿರಾಜಕೀಯರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು(ನ.19) ಪುತ್ತೂರಿಗೆ November 19, 2025 news_bites_admin ಪುತ್ತೂರು: ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ‘ಜನ್ಮ ಶತಾಬ್ದಿ’ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ‘ಅಟಲ್ ವಿರಾಸತ್ ಕಾರ್ಯಕ್ರಮ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹಿತ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...