ಅಂತಾರಾಷ್ಟ್ರೀಯಕ್ರೈಂ

ಗಾಝಾದಲ್ಲಿ ಕದನ ವಿರಾಮ  ಉಲ್ಲಂಘನೆ: ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 24ಮಂದಿ ಮೃತ್ಯು

ಮತ್ತೊಮ್ಮೆ  ಗಾಝಾದಲ್ಲಿ ಕದನ ವಿರಾಮ  ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಝಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದು ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!