
ಪುತ್ತೂರು: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬನ್ನೂರು ಎಂಬಲ್ಲಿ ಶನಿವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಆಟೊ ರಿಕ್ಷಾ ಚಾಲಕ ಬನ್ನೂರು ನಿವಾಸಿ ಮೋಹನ್ (57) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Like this:
Like Loading...