ಕರಾವಳಿ

ಅರಿಯಡ್ಕ: ಶಾಸಕರ 10 ಲಕ್ಷ ರೂ ಅನುದಾನದಲ್ಲಿ ಕಾಲನಿ ರಸ್ತೆ ಕಾಂಕ್ರಿಟೀಕರಣ

ಪುತ್ತೂರು: ಶಾಸಕ ಅಶೋಕ್ ರೈ ಅವರ 10 ಲಕ್ಷ ರೂ ಅನುದಾನದಲ್ಲಿ ಅರಿಯಡ್ಕ ಗ್ರಾಮದ ಹೊಸಗದ್ದೆ ಜನತಾ ಕಾಲನಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿದೆ.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ಕಾಮಗಾರಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು.

Leave a Reply

Your email address will not be published. Required fields are marked *

error: Content is protected !!