
ಪುತ್ತೂರು: ಬಡಗನ್ನೂರು ಪಟ್ಟೆ ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಸದಸ್ಯರಾದ ಲಿಂಗಪ್ಪ ಗೌಡ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಂದಿನಿ, ಸಮುದಾಯ ಆರೋಗ್ಯ ಅಧಿಕಾರಿ ಪ್ರಜ್ಞಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಭಾಗಾವಹಿಸಿದ್ದರು.

Like this:
Like Loading...