ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಸೌದಿ ರಾಷ್ಟ್ರೀಯ ಸಮಿತಿಯ ಪೋಷಕರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ, ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ ಅಲ್ ಮುಝೖನ್ ಅವರಿಗೆ ಡಿ.27ರಂದು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಬೃಹತ್ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.