ಕರಾವಳಿ

ಜ.26: ಕುಂಬ್ರದಲ್ಲಿ ‘ಮದನೀಯಂ’ ಆಧ್ಯಾತ್ಮಿಕ ಮಜ್ಲಿಸ್

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬೆಳ್ಳಿ ವರ್ಷ ಉದ್ಘಾಟನೆ ಹಾಗೂ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮದನೀಯಂ ಆಧ್ಯಾತ್ಮಿಕ ಮಜ್ಲಿಸ್ ಜ.26ರಂದು ಮಗ್ರಿಬ್ ನಮಾಜಿನ ಬಳಿಕ ಕುಂಬ್ರ ಮರ್ಕಝ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!