ಅಂತಾರಾಷ್ಟ್ರೀಯ

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ-ಇಸ್ರೇಲ್

ಜೆರುಸಲೇಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟಪಡಿಸಿದೆ.

ಬೆಂಜಮಿನ್‌ ನೆತನ್ಯಾಹು ಅವರ ಕುರಿತು ಇತ್ತೀಚಿನ ದಿನಗಳಲ್ಲಿ ಊಹಾಪೊಹಗಳು ಎದ್ದಿತ್ತು, ಇದೀಗ ಅವರ ಕಚೇರಿ ಸ್ಪಷ್ಟನೆ ನೀಡಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!