ಕರಾವಳಿಕ್ರೈಂರಾಜ್ಯ ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ March 24, 2026 news_bites_admin ಬೆಳ್ತಂಗಡಿ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಡುಪಿ ಕಾಪು ನಿವಾಸಿ ಮಣಿಕಂಠ (35ವ) ಎಂಬಾತನನ್ನು ವೇಣೂರು ಪೊಲೀಸ್ ಠಾಣಾ ಪೊಲೀಸರು ಉಡುಪಿಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯದ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...