ಕರಾವಳಿ

ಕಾಲೇಜು ವಿದ್ಯಾರ್ಥಿನಿ ಮುಶೀರಾ ಬಾನು ನಿಧನ

ಉಪ್ಪಿನಂಗಡಿ: ಇಲ್ಲಿನ ಬಾಳಿಯೂರು ವಸತಿ ಸಂಕೀರ್ಣದ ನಿವಾಸಿ, ಸಿದ್ದೀಕ್ ಎಂಬವರ ಪುತ್ರಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಯು.ಮುಶೀರಾ ಬಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.


ಪ್ರತಿಭಾನಿತ್ವ ವಿದ್ಯಾರ್ಥಿನಿಯಾಗಿದ್ದ ಇವರು ಉಪ್ಪಿನಂಗಡಿ ಜ್ಞಾನಭಾರತಿ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದರು. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!