ಕರಾವಳಿಕ್ರೈಂ

ವಿಟ್ಲ: ಮರಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ಕಾರೊಂದು ಮರಕ್ಕೆ ಗುದ್ದಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.


ಅಪಘಾತದಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಕಾರಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!