ಕರಾವಳಿರಾಜ್ಯ

ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕ 625ರ ಬದಲು 525 ಅಂಕಗಳಿಗೆ ಇಳಿಕೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು. ಈ ಹಿಂದೆ 625 ಅಂಕಗಳಿಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!