
ಪುತ್ತೂರು: 2025-26ನೇ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜಿನ ಎರಡು ವಿದ್ಯಾರ್ಥಿನಿಯರಿಗೆ ರಾಜ್ಯ ಮಟ್ಟದ ರ‍್ಯಾಂಕ್ ಲಭಿಸಿದೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಹಬೀಬ ಗಡಿಯಾರ 591 ಅಂಕ ಮತ್ತು ತ್ವೈಬ ಅಮ್ಚಿನಡ್ಕ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಹತ್ತನೆ ಸ್ಥಾನ ಗಳಿಸಿದ್ದಾರೆ.

Like this:
Like Loading...