ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ: ಮುಹಮ್ಮದ್ ಬಿಲಾಲ್ 572 ಅಂಕದ ಸಾಧನೆ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಬಿಲಾಲ್ 572(95.33%) ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಅಬ್ದುಲ್ ಜಲೀಲ್ ಹಾಗೂ ಫೌಝಿಯಾ ದಂಪತಿಯ ಪುತ್ರ.

Leave a Reply

Your email address will not be published. Required fields are marked *

error: Content is protected !!