ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ: ಫಿಲೋಮಿನಾ ಕಾಲೇಜಿನ ಅಫ್ರೀನ ಡಿ.ಕೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ಪುತ್ತೂರು: ಈ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ  ಸಂತ ಫಿಲೋಮಿನ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಫ್ರೀನ ಡಿ.ಕೆ 553 (ಶೇ.92)ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ದಾರಂದಕುಕ್ಕು ಅಬ್ಬಾಸ್ ಡಿ.ಕೆ ಹಾಗು ನೂರುಜಾಹನ್ ದಂಪತಿಗಳ ಪುತ್ರಿ.

Leave a Reply

Your email address will not be published. Required fields are marked *

error: Content is protected !!